ಖಾದ್ರಿ ಶಾಮಣ್ಣ ರಸ್ತೆಗೆ ಗಫೂರ್ ರಸ್ತೆ ಎಂದು ನಾಮಕರಣ : ರಸ್ತೆಗಳ ಹೆಸರು ಮರುನಾಮಕರಣಕ್ಕೆ ಒತ್ತಾಯಿಸಿ ಬಿಬಿಎಂಪಿಗೆ ಕಾರ್ಪೊರೇಟರ್ ಅಜ್ಮಲ್ ಬೇಗ್ ಶಿಫಾರಸ್ಸು - News Ubaar

ಇತ್ತೀಚಿನ ಸುದ್ದಿ

Subscribe

ಶುಕ್ರವಾರ, ನವೆಂಬರ್ 2, 2018

ಖಾದ್ರಿ ಶಾಮಣ್ಣ ರಸ್ತೆಗೆ ಗಫೂರ್ ರಸ್ತೆ ಎಂದು ನಾಮಕರಣ : ರಸ್ತೆಗಳ ಹೆಸರು ಮರುನಾಮಕರಣಕ್ಕೆ ಒತ್ತಾಯಿಸಿ ಬಿಬಿಎಂಪಿಗೆ ಕಾರ್ಪೊರೇಟರ್ ಅಜ್ಮಲ್ ಬೇಗ್ ಶಿಫಾರಸ್ಸು


ಟ್ರೂ ಮೀಡಿಯಾ ನ್ಯೂಸ್ ನ.2 
ಬೆಂಗಳೂರಿನ ಬಾಪೂಜಿನಗರದ ಕಾರ್ಪೊರೇಟರ್ ಅಜ್ಮಲ್ ಬೇಗ್ ಅವರು ನಗರದ ರಸ್ತೆಗಳಿಗೆ  ಮುಸ್ಲಿಮರ ಹೆಸರನ್ನು ಇಡುವಂತೆ ಬಿಬಿಎಂಪಿಗೆ ಮನವಿ ಮಾಡಿಕೊಂಡಿದ್ದಾರೆ.

ಖಾದ್ರಿ ಶಾಮಣ್ಣ ಅಂಡರ್ ಪಾಸ್ ನ ಪೈಪ್ ಲೈನ್ ರಸ್ತೆಗೆ ಗಫೂರ್ ರಸ್ತೆ, ಸುನ್ನಿ ಚೌಕದಿಂದ ಮೈಸೂರು ರಸ್ತೆವರೆಗಿನ ಪೈಪ್ ಲೈನ್ ರಸ್ತೆಗೆ ಸುಬಾನಿಯಾ ಮಸೀದಿ ಹೆಸರು, ಸಂತೋಷ್ ಟೆಂಟ್ ನಿಂದ ಶೋಭಾ ಟೆಂಟ್ ವರೆಗಿನ ರಸ್ತೆಗೆ ಜಾಮೀಯಾ ಮಸೀದಿ ಹೆಸರು, ಶಾಮಣ್ಣ ಗಾರ್ಡನ್ 6ನೇ ಕ್ರಾಸ್ ರಸೆಗೆ ಖುದಾದತ್ ಮಸೀದಿ ಹೆಸರು, ಬಾಪೂಜಿನಗರ 1ನೇ ಮುಖ್ಯ ರಸ್ತೆಗೆ ಹೀರಾ ಮಸೀದಿ ಎಂದು ನಾಮಕರಣ ಮಾಡುವಂತೆ ಬಿಬಿಎಂಪಿಗೆ ಮನವಿ ಸಲ್ಲಿಸಿದ್ದಾರೆ.

4 ತಿಂಗಳ ಹಿಂದೆ ಅಂದರೆ ಆಗಸ್ಟ್ 28ರಂದು ಅಜ್ಮಲ್ ಅವರು ಕೌನ್ಸಿಲ್ ಸಭೆಯಲ್ಲಿ ಈ ಪ್ರಸ್ತಾಪವನ್ನು ಇರಿಸಿದ್ದು,ಅಜ್ಮಲ್ ಅವರ  ಸದ್ಯ ಮುಂದಿನ ಕೌನ್ಸಿಲ್ ಸಭೆಯಲ್ಲಿ ಮತ್ತೆ ಈ ಮನವಿಯ ಅರ್ಜಿಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

Pages