ನಾಳೆ (ಡಿ.30) : ಗ್ರಾ.ಪಂ ಚುನಾವಣೆ -ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ - News Ubaar

ಇತ್ತೀಚಿನ ಸುದ್ದಿ

Subscribe

ಮಂಗಳವಾರ, ಡಿಸೆಂಬರ್ 29, 2020

ನಾಳೆ (ಡಿ.30) : ಗ್ರಾ.ಪಂ ಚುನಾವಣೆ -ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ

ನ್ಯೂಸ್ ಉಪ್ಪಿನಂಗಡಿ: ನಾಳೆ ಡಿ.30ರಂದು ನಡೆಯಲಿರುವ ಗ್ರಾ.ಪಂ ಚುನಾವಣೆ ಮತ ಎಣಿಕೆ ಗೆ ಸಂಬಂಧಿಸಿ ಮತ ಎಣಿಕಾ ಸಿಬ್ಬಂದಿಗಳಿಗೆ ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆಯ ವಠಾರದಲ್ಲಿ ಚುನಾವಣಾಧಿಕಾರಿಗಳಾದ ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಮತ್ತು ತಹಸೀಲ್ದಾರ್ ರಮೇಶ್ ಬಾಬು ಟಿ ಅವರ ನೇತ್ರತ್ವದಲ್ಲಿ ನಡೆಯಿತು.

Pages