34 ನೆಕ್ಕಿಲಾಡಿಯ ಒಂದನೇ ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ - News Ubaar

ಇತ್ತೀಚಿನ ಸುದ್ದಿ

Subscribe

ಮಂಗಳವಾರ, ಡಿಸೆಂಬರ್ 29, 2020

34 ನೆಕ್ಕಿಲಾಡಿಯ ಒಂದನೇ ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ನ್ಯೂಸ್ ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಒಂದನೇ ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ.  ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ವಿಜಯ ಕುಮಾರ್ 684 ಮತಗಳನ್ನು ಪಡೆದಿದ್ದು, ವೇದಾವತಿ 662, ಸ್ವಪ್ನಾ ಜೀವನ್ 666 ಮತಗಳನ್ನು ಪಡೆದು ವಿಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಮೈಕಲ್ ವೇಗಸ್ 288, ಜಯಶೀಲಾ 257 ಹಾಗೂ ಕೈರುನ್ನಿಸಾ 351 ಮತಗಳನ್ನು ಪಡೆದಿದ್ದಾರೆ. ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿ ಅಬ್ದುಲ್ಲಾ 238 ಮತಗಳನ್ನು ಪಡೆದಿದ್ದಾರೆ. ಈ ವಾರ್ಡ್ ನಲ್ಲಿ ಸ್ಪಧ್ಇಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರೀಶ್ ಇಲ್ಲಿ ಅವಿರೋಧ ಆಯ್ಕೆಯಾಗಿದ್ದರು.

Pages