ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ - News Ubaar

ಇತ್ತೀಚಿನ ಸುದ್ದಿ

Subscribe

ಶನಿವಾರ, ಡಿಸೆಂಬರ್ 26, 2020

ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ

(ನ್ಯೂಸ್ ಉಪ್ಪಿನಂಗಡಿ)

ಮಂಗಳೂರು, ಡಿ.27: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ‌ ನಡೆಸಿದರು.ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Pages