ನ್ಯೂಸ್ ಉಪ್ಪಿನಂಗಡಿ:ಡಿ.29,ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಮಾಣಿ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ 8 ಹಾಗೂ 2 ಬಿಜೆಪಿ ಅಭ್ಯರ್ಥಿಗಳು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಇದರಿಂದ ಮಾಣಿ ಗ್ರಾಮ ಪಂಚಾಯತ್ ಆಡಳಿತವನ್ನು ಕಾಂಗ್ರೆಸ್ ಮುನ್ನಡೆಸಲಿದೆ.
ಉಪ್ಪಿನಂಗಡಿಯ ಆಸುಪಾಸಿನ ಎಲ್ಲಾ ಆಗು ಹೋಗುಗಳನ್ನು ಅಕ್ಷರ ರೂಪದಲ್ಲಿ ಮತ್ತು ವೀಡಿಯೊ ರೂಪದ ಮೂಲಕ ಕ್ಷಣಾರ್ಧದಲ್ಲಿ ಜನರಿಗೆ ತಲುಪಿಸುವ ಉದ್ದೇಶದಿಂದ NEWS UBAAR Portal ನ್ನು ಪ್ರಾರಂಭಿಸಲಾಗಿದೆ.