ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಅಪರಾಧಿಗೆ 10 ವರ್ಷ ಜೈಲು ! - News Ubaar

ಇತ್ತೀಚಿನ ಸುದ್ದಿ

Subscribe

ಬುಧವಾರ, ಸೆಪ್ಟೆಂಬರ್ 15, 2021

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಅಪರಾಧಿಗೆ 10 ವರ್ಷ ಜೈಲು !

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ (ಪೊಕ್ಸೋ) ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. 

ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27) ಶಿಕ್ಷೆಗೊಳಗಾದ ಆರೋಪಿ.ಈತ ತನ್ನದೇ ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ 2019ರ ಜೂ.27ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Pages