ಉಪ್ಪಿನಂಗಡಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ರಾಬಿಯಾ ಸೈಫಿ ಅತ್ಯಾಚಾರ,ಹತ್ಯೆ ವಿರೋಧಿಸಿ ಶುಕ್ರವಾರ ಬ್ರಹತ್ ಪ್ರತಿಭಟನೆ! - News Ubaar

ಇತ್ತೀಚಿನ ಸುದ್ದಿ

Subscribe

ಬುಧವಾರ, ಸೆಪ್ಟೆಂಬರ್ 15, 2021

ಉಪ್ಪಿನಂಗಡಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ರಾಬಿಯಾ ಸೈಫಿ ಅತ್ಯಾಚಾರ,ಹತ್ಯೆ ವಿರೋಧಿಸಿ ಶುಕ್ರವಾರ ಬ್ರಹತ್ ಪ್ರತಿಭಟನೆ!

ನ್ಯೂಸ್ ಉಬಾರ್:
ದೆಹಲಿ ಸಿವಿಲ್ ಡಿಫೆನ್ಸ್ ಪೋಲೀಸ್ ಅಧಿಕಾರಿಣಿ ರಾಬಿಯಾ ಸೈಫ್ಫಿ ಯನ್ನು ಇತ್ತೀಚಿಗೆ ದುಷ್ಕರ್ಮಿಗಳು ಅಮಾನುಷವಾಗಿ ಸಾಮೂಹಿಕ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈದ ಕೃತ್ಯವನ್ನು ಖಂಡಿಸಿ ದಿನಾಂಕ 17-09-2021 ಶುಕ್ರವಾರದಂದು ಮಧ್ಯಾಹ್ನ 1-30 ಗಂಟೆಗೆ ಉಪ್ಪಿನಂಗಡಿಯ ಬಸ್ ನಿಲ್ದಾಣ ಬಳಿಯಲ್ಲಿ ನಾಗರಿಕ ಹಿತ ರಕ್ಷಣಾ ವೇದಿಕೆ ಉಪ್ಪಿನಂಗಡಿ ಯಿಂದ ಬ್ರಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pages