ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳ ಆಯ್ಕೆ! ಅಧ್ಯಕ್ಷ ರಾಗಿ ನಿಸಾರ್ ಕುದ್ರಡ್ಕ,. - News Ubaar

ಇತ್ತೀಚಿನ ಸುದ್ದಿ

Subscribe

ಶುಕ್ರವಾರ, ಸೆಪ್ಟೆಂಬರ್ 17, 2021

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳ ಆಯ್ಕೆ! ಅಧ್ಯಕ್ಷ ರಾಗಿ ನಿಸಾರ್ ಕುದ್ರಡ್ಕ,.

ನ್ಯೂಸ್ ಉಬಾರ್:
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ  2021-2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.

ನೂತನ ಅಧ್ಯಕ್ಷರಾಗಿ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ನಿಸಾರ್ ಕುದ್ರಡ್ಕ, ,ಉಪಾಧ್ಯಕ್ಷರಾಗಿ ಹನೀಫ್ ಪುಂಜಲಕಟ್ಟೆ ,ಕಾರ್ಯದರ್ಶಿಯಾಗಿ ನಿಝಾಂ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಫಝಲ್ ಉಜಿರೆ ಮತ್ತು ಸಾದಿಕ್ ಲಾಯಿಲ,ಕೋಶಾಧಿಕಾರಿಯಾಗಿ ಸ್ವಾಲಿ ಮದ್ದಡ್ಕ ಆಯ್ಕೆಯಾಗಿದ್ದಾರೆ.

Pages