ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ| ಮುಂದಿನ ನಡೆ ನಿಗೂಢ - News Ubaar

ಇತ್ತೀಚಿನ ಸುದ್ದಿ

Subscribe

ಗುರುವಾರ, ಸೆಪ್ಟೆಂಬರ್ 16, 2021

ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ| ಮುಂದಿನ ನಡೆ ನಿಗೂಢ

ನ್ಯೂಸ್ ಉಬಾರ್
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ,  ರೈಲ್ವೇಯ ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.
ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್ ಮತ್ತು ಸರ್ಕಾರಕ್ಕೆ ಪತ್ರ ಬರೆದು ಭಾಸ್ಕರ್ ರಾವ್  ತನ್ನ ನಿರ್ಧಾರವನ್ನು ತಿಳಿಸಿದ್ದಾರೆ.

ಕಳೆದ ಹದಿನೈದು ದಿನದಿಂದ ಅಲೋಕ್ ಕುಮಾರ್ ವಿರುದ್ಧ ಹೋರಾಟ ಮಾಡಿದ್ದ ಭಾಸ್ಕರ್ ರಾವ್ ಮುಂದಿನ ನಡೆ ನಿಗೂಢವಾಗಿದೆ.
ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ 2020ರ ಜುಲೈನಲ್ಲಿ ಅವರನ್ನು ಸರ್ಕಾರ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಹುದ್ದೆಗೆ ವಗಾವಣೆ ಮಾಡಿತ್ತು

Pages