ಉಪ್ಪಿನಂಗಡಿ : 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಪ್ಪಿನಂಗಡಿ ಖಾಸಗಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿರುವ, ಬೆಳ್ತಂಗಡಿ ತಣ್ಣೀರುಪಂತ ಗ್ರಾಮದ ಶ್ರವಣ್ (13 ವ.) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಮನೆಯ ಕೋಣೆಯೊಂದರಲ್ಲಿ ನಿನ್ನೆ ರಾತ್ರಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ.
