ಮುಡಾ ಪ್ರಕರಣ: ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್! - News Ubaar

ಇತ್ತೀಚಿನ ಸುದ್ದಿ

Subscribe

ಸೋಮವಾರ, ಫೆಬ್ರವರಿ 10, 2025

ಮುಡಾ ಪ್ರಕರಣ: ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್!

 



ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.


ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

Pages