ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್.! - News Ubaar

ಇತ್ತೀಚಿನ ಸುದ್ದಿ

Subscribe

ಗುರುವಾರ, ಫೆಬ್ರವರಿ 13, 2025

ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್.!

ವಿಜಯಪುರದ ಮದೀನಾ ನಗರದಲ್ಲಿ ಎರಡು ದಿನಗಳ ಹಿಂದೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ವಿಜಯಪುರ ಜಿಲೆ ಬೆಚ್ಚಿಬಿದ್ದಿತ್ತು.

ಪಿಂಟ್ಯಾ ಅಗರಖೇಡ್ (25) @ಪ್ರಕಾಶ್ , ರಾಹುಲ್ ತಳಕೇರಿ (20), ಮಣಿಕಂಠ ದನಕೊಪ್ಪ(27) ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು.

ವಿಜಯಪುರದ ಗಾಂಧಿಚೌಕ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವಿಜಯಪುರ ಎಸ್ ಪಿ ಲಕ್ಷ್ಮಣ್ ನಿಂಬಾಳ್ಕರ್ ತಿಳಿಸಿದ್ದಾರೆ.

ವಿಜಯಪುರದ ಮದೀನಾ ನಗರದಲ್ಲಿ ಎರಡು ದಿನಗಳ ಹಿಂದೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ವಿಜಯಪುರ ಜಿಲೆ ಬೆಚ್ಚಿಬಿದ್ದಿತ್ತು.

Pages