ಕಣಚೂರ್ ಮೆಡಿಕಲ್ ಕಾಲೇಜು ಆಸ್ಪತ್ರೆ : ಬ್ರಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ - News Ubaar

ಇತ್ತೀಚಿನ ಸುದ್ದಿ

Subscribe

ಬುಧವಾರ, ಫೆಬ್ರವರಿ 12, 2025

ಕಣಚೂರ್ ಮೆಡಿಕಲ್ ಕಾಲೇಜು ಆಸ್ಪತ್ರೆ : ಬ್ರಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

  


ದೇರಳಕಟ್ಟೆ : ಕಣಚೂರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಯಲ್ಲಿ ಬ್ರಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವು ಫೆಬ್ರವರಿ 05 ರಿಂದ ಫೆಬ್ರವರಿ 28 ರವರೆಗೆ ನಡೆಯಲಿದೆ.

 

ಮತ್ತು ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾಗಿ ದಾಖಲಾಗುವವರಿಗೆ ಎಕ್ಸ್ ರೇ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ , ಯೀ ಸಿ ಜಿ, ಲ್ಯಾಬೋರೇಟರಿ ಪರೀಕ್ಷೆಗಳು ಔಷದಿ , ಫಿಸಿಯೋಥೆರಪಿ , ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆ , ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ , ಕಿವಿ , ಮೂಗು , ಗಂಟಲು ವಿಭಾಗದ ಶಸ್ತ್ರ ಚಿಕಿತ್ಸೆ ಮಕ್ಕಳ ಶಸ್ತ್ರ ಚಿಕಿತ್ಸೆ , ಗರ್ಭ ಕೋಶದ ಶಸ್ತ್ರ ಚಿಕಿತ್ಸೆ , ಅಸ್ತಮಾ ಕ್ಷಯ ಶ್ವಾಸಕೋಶ ಚಿಕಿತ್ಸೆ , ಸಾಮಾನ್ಯ ಮತ್ತು ಶಸ್ತ್ರಚಿಕಿತ್ಸಾ ಹೆರಿಗೆಗಗಳು ಉಚಿತವಾಗಿರುತ್ತದೆ .


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- 7353774782,7353775782,9686052606 

Pages