ಬಂಟ್ವಾಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ತಡರಾತ್ರಿ ನಾಲ್ಕು ಮನೆಗಳಿಗೆ ಬೆಂಕಿ. - News Ubaar

ಇತ್ತೀಚಿನ ಸುದ್ದಿ

Subscribe

ಸೋಮವಾರ, ಫೆಬ್ರವರಿ 10, 2025

ಬಂಟ್ವಾಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ತಡರಾತ್ರಿ ನಾಲ್ಕು ಮನೆಗಳಿಗೆ ಬೆಂಕಿ.

 

ಬಂಟ್ವಾಳ ; ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ತಡರಾತ್ರಿ ನಾಲ್ಕು ಮನೆಗಳಿಗೆ ಬೆಂಕಿ ತಗುಲಿದ ಘಟನೆ ಬಂಟ್ವಾಳ ತಾಲೂಕಿನ ಬಡಕಬೈಲು ಜಂಕ್ಷನ್ ಬಳಿ ನಡೆದಿದೆ.


ಸ್ಥಳೀಯರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲಿಸಿದ್ದಾರೆ

Pages