ಬೆಳ್ಳಾರೆ : ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆ – ತಾಯಿಯಿಂದ ದೂರು - News Ubaar

ಇತ್ತೀಚಿನ ಸುದ್ದಿ

Subscribe

ಶುಕ್ರವಾರ, ಫೆಬ್ರವರಿ 14, 2025

ಬೆಳ್ಳಾರೆ : ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆ – ತಾಯಿಯಿಂದ ದೂರು

ಬೆಳ್ಳಾರೆ : ಕೊಳ್ತಿಗೆ ಗ್ರಾಮದಲ್ಲಿ ತಂದೆಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲೈಂಗಿಕ ದೌರ್ಜನ್ಯದ ಕುರಿತು ಯುವತಿಯ ತಾಯಿಯೇ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.


ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Pages