ಉಡುಪಿ: ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ - News Ubaar

ಇತ್ತೀಚಿನ ಸುದ್ದಿ

Subscribe

ಬುಧವಾರ, ಫೆಬ್ರವರಿ 12, 2025

ಉಡುಪಿ: ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ

 


ಉಡುಪಿ: ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ. ಕಾಪು ತಾಲೂಕಿನ ಉದ್ಯಾವರದಲ್ಲಿ ಕೆನರಾ ಬ್ಯಾಂಕ್ ಎಟಿಎಂ ದೋಚಲು ವಿಫಲ ಯತ್ನ ನಡೆದಿದೆ.


ತಡರಾತ್ರಿ ಎರಡು ಗಂಟೆಯ. ವೇಳೆಗೆ ಮೂವರು ಮುಸುಕುಧಾರಿಗಳು ಎಟಿಎಂ ಬಾಕ್ಸ್ ಒಡೆಯಲು ಯತ್ನ ನಡೆಸಿದ್ದಾರೆ. ಈ ವೇಳೆ
ಸೈರನ್ ಮೊಳಗುತ್ತಿದ್ದಂತೆಯೇ ಸ್ಥಳದಿಂದ ಕಳ್ಳರು ಪರಾರಿಯಾಗಿದ್ದಾರೆ.


ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌


ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Pages