ಉಪ್ಪಿನಂಗಡಿ: ಇಂದು (ಫೆ.20) ಕೆಲ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ…!!! - News Ubaar

ಇತ್ತೀಚಿನ ಸುದ್ದಿ

Subscribe

ಬುಧವಾರ, ಫೆಬ್ರವರಿ 19, 2025

ಉಪ್ಪಿನಂಗಡಿ: ಇಂದು (ಫೆ.20) ಕೆಲ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ…!!!


ಉಪ್ಪಿನಂಗಡಿ: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ ವಿ ವಿದ್ಯುತ್ ಕೇಂದ್ರದಿಂದ ಹೊರಡುವ ಹಲವು ಪ್ರದೇಶಗಳಲ್ಲಿ ಇಂದು (ಫೆ.20) ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದಿದೆ.


ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ ಮತ್ತು ಪಡೀಲು, ಸಾಲ್ಮರ, ಬೀರ್ನಹಿತ್ಲು, ಕೃಷ್ಣನಗರ, ಆನೆಮಜಲು, ಬನ್ನೂರು, ಹಲಂಗ, ಸೇಡಿಯಾಪು, ಕೋಡಿಂಬಾಡಿ, ಮಠo ತ್ತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಚಿಕ್ಕಮುಡ್ನೂರು, ಬೆಳ್ಳಿಪ್ಪಾಡಿ, ರಾಮಕುಂಜ, ಕೊಯಿಲ, ಹಿರೆಬಂಡಾಡಿ,ಹಳೆನೇರಂಕಿ, ನೆಕ್ಕಿಲಾಡಿ ಪರಿಸರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ .




Pages