ಧರ್ಮಸ್ಥಳ: ವರ್ಷಗಳ ಹಿಂದಿನ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ಯುಟ್ಯೂಬರ್ ದೂತ ಸಮೀರ್ ಎಂ.ಡಿ. ಈ ಪ್ರಕರಣದ ತನಿಖೆಯನ್ನು ಸಿನಿಮಾಕ್ಕೂ ಕಮ್ಮಿಯಿಲ್ಲದ ರೀತಿಯಲ್ಲಿ ವಿವೇಚಿಸಿ ವೀಡಿಯೋ ಮಾಡಿದ್ದು, ಕೇವಲ ನಾಲ್ಕು ದಿನಗಳೊಳಗೆ 35 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.
ಸಮಾಜಿಕ ಜಾಲತಾಣಗಳಲ್ಲಿ ಈ ವಿಷಯ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಕೇಸ್ ಕುರಿತು ಹೊಸದಾಗಿ ಹಲವಾರು ವೀಡಿಯೋಗಳು ಹರಿದಾಡುತ್ತಿವೆ.